ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್, ಅನಿಲ್ ಕುಮಾರ್, ನವೀನ್ ಅಮೀನ್ ಹಾಗೂ ಪಕ್ಷದ ಪ್ರಮುಖರಾದ ಸುರೇಂದ್ರ ಪಣಿಯೂರು, ನವೀನ್ ಎಸ್ ಕೆ, ಕುಶ ಸಾಲ್ಯಾನ್ ವೇದಿಕೆಯಲ್ಲಿ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.