ಮಣಿಪಾಲ್ ನಗರ ವ್ಯಾಪ್ತಿಯ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್ lV ಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.
ನನ್ನ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನೋಡಿ ಹಾಗೂ ನಾನು ಮಾಡಿದ ಕೆಲಸವನ್ನು ನೋಡಿ ನನಗೆ ಈ ಜವಾಬ್ದಾರಿಯನ್ನು ಕೊಟ್ಟಿದೆ. ಹಾಗಾಗಿ ಕಾಪು ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಗೊಳಿಸುವ ಕನಸು ಇದೆ. ಇದಕ್ಕೆ ನಿಮ್ಮ ಬೆಂಬಲ ಅಗತ್ಯ ಮೇ 10 ರಂದು ತಪ್ಪದೆ ಮತದಾನ ಮಾಡಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಕಾರಣವಾಗಬೇಕು ಎಂದು ಹೇಳಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಉದ್ಯಮಿಯಾದ ದಿನೇಶ್, ಮಾನವ ಸಂಪನ್ಮೂಲದ ಮುಖ್ಯಸ್ಥರು ಶ್ರೀನಿವಾಸ್ ರಾವ್, ಹಾಗೂ ಯುನಿಟ್ ಹೆಡ್ ಸತೀಶ್ ಪ್ರಭು, ಮಣಿಪಾಲ್ ಟೆಕ್ನಾಲಜೀಸ್ನ AVP ಪ್ರಸಾದ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದಲ್ಲಿ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಅವರೊಂದಿಗೆ MCT ಗೆ ಭೇಟಿ ನೀಡಿ ಮತಯಾಚಿಸಲಾಯಿತು.
ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದ ಮಣಿಪಾಲ್ ಯುಟಿಲಿಟಿ ಟೆಕ್ನಾಲಜಿ ಲಿಮಿಟೆಡ್ಗೆ ಭೇಟಿ ನೀಡಿ ಮತಯಾಚಿಸಲಾಯಿತು.
ಕಾಪು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿವೆ ಹಾಗೂ ಹಲವಾರು ಉದ್ಯೋಗ ಸೃಷ್ಟಿಯಾಗಲಿವೆ, ನಿಮ್ಮೆಲ್ಲರ ಬೆಂಬಲ ನೀಡಿ ಕಾಪು ಕ್ಷೇತ್ರದ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಹೇಳಿದೆ.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ನಜಿರ್ ಶೇಕ್, ಪ್ರವೀಣ್ ಪೂಜಾರಿ ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದ ಶ್ರೀ ಲಾಜಿಸ್ಟಿಕ್ ಮಣಿಪಾಲ್ಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ನಜಿರ್ ಶೇಕ್, ಪ್ರವೀಣ್ ಪೂಜಾರಿ ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ನಿಧಿ ಕ್ಯಾಶ್ಯೂಸ್ಗೆ ಭೇಟಿ ನೀಡಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಲಾಲಾಜಿ ಮೆಂಡನ್ ಅವರು ಈಗಾಗಲೇ ಹಲವಾರು ಬೀಜ ಕಾರ್ಖಾನೆಗೆ ಭೇಟಿ ಕೊಟ್ಟು ಮಾತಾಯಾಚನೆ ನಡೆಸಿದ್ದೇವೆ, ಎಲ್ಲಾ ಕಡೆ ಉತ್ತಮ ಬೆಂಬಲ ಸಿಕ್ಕಿದೆ, ನನ್ನ ಅಧಿಕಾರ ಅವಧಿಯಲ್ಲಿ ಕಾಪು ಕ್ಷೇತ್ರಕ್ಕಾಗಿ ತುಂಬಾ ಶ್ರಮಿಸಿದ್ದೇನೆ. ಇನ್ನು ಆ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ನಿಭಾಯಿಸಿಲಿದ್ದಾರೆ ಎಂದು ತಿಳಿಸಿದರು.
ಲಾಲಾಜಿ ಮೆಂಡನ್ ಅವರ ಮಾರ್ಗದರ್ಶನದಲ್ಲಿ ನಾನು ಕಾಪು ಕ್ಷೇತ್ರ ಅಭಿವೃದ್ಧಿಗಾಗಿ ಕೆಲಸ ಮಾಡುತೇನೆ. ನಿಮ್ಮ ಬೆಂಬಲ ನನ್ನ ಮೇಲೆ ಇರಲಿ ಎಂದು ಕೇಳಿಕೊಂಡೆ.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಪಂಚಾಯತ್ ಉಪಾಧ್ಯಕ್ಷರು ಹೇಮಲತಾ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಶಿಲ್ಪಾ ಸಾಲ್ಯಾನ್, ಕೃಷ್ಣ ನಾಯಕ್, ನವೀನ್ ಕುಲಾಲ್, ಸುನಿತಾ ನಾಯಕ್, ಪ್ರವೀಣ್ ಪೂಜಾರಿ, ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಬೊಮ್ಮರ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾಲಸಾ ಕ್ಯಾಶ್ಯೂ ಫ್ಯಾಕ್ಟರಿ ಹಿರಿಯಡ್ಕಕ್ಕೆ ಭೇಟಿ ನೀಡಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಲಾಲಾಜಿ ಮೆಂಡನ್ ಅವರು ಬಿಜೆಪಿ ಪಕ್ಷವು ಕಾಪು ಕ್ಷೇತ್ರ ದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದಿದೆ, ನನ್ನ ಅಧಿಕಾರ ಅವಧಿಯಲ್ಲಿ ಬಿಜೆಪಿಯ ಕೊಡುಗೆ ಅಪಾರ. ಈ ಬಾರಿಯೂ ಬಿಜೆಪಿ ಸರ್ಕಾರ ಇನ್ನಷ್ಟು ಅಭಿವೃದ್ಧಿಗಳನ್ನು ಮಾಡಲಿದೆ ಎಂದು ತಿಳಿಸಿದರು.
ಕಾಪು ಕ್ಷೇತ್ರದ ಜನರ ಸೇವೆಗೆ ಹಾಗೂ ಕಾಪು ಕ್ಷೇತ್ರದ ಏಳಿಗೆಗಾಗಿ ನಾನು ಹಗಲಿರುಳು ಶ್ರಮಿಸುತ್ತೇನೆ, ಮತದಾನ ನಮ್ಮೆಲ್ಲರ ಹಕ್ಕು ಹಾಗಾಗಿ ನಿಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡಿ ಬೆಂಬಲಿಸಬೇಕೆಂದು ಕೇಳಿಕೊಂಡೆ.
ಈ ಸಂದರ್ಭದಲ್ಲಿ ಮಾಲಕರದ ರೋಹಿತ್ ದಾಸ್ ಪೈ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಪಂಚಾಯತ್ ಉಪಾಧ್ಯಕ್ಷರು ಹೇಮಲತಾ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ, ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು, ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಮಣಿಪಾಲ ನಗರಸಭೆ ವ್ಯಾಪ್ತಿಯ ಉದಯವಾಣಿ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಪ್ರಮುಖರೊಂದಿಗೆ ಮಾತುಕತೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರು ಶ್ರೀ ಲಾಲಾಜಿ ಮೆಂಡನ್, ಎಕ್ಸಕ್ಯೂಟಿವ್ ಚೇರ್ಮೆನ್ ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್, CEO/MD ಅಭಯ್ ಗುಪ್ತೆ, ಗಿರೀಶ್ ಕಿನಿ, ಸುಧೀರ್ ರಾವ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಪಂಚಾಯತ್ ಉಪಾಧ್ಯಕ್ಷರು ಹೇಮಲತಾ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂತಿ ಬೆಟ್ಟು ಪ್ರದೇಶದ ಶ್ರೀ ಬಾಲಾಜಿ ಆಯಿಲ್ ಮಿಲ್ಗೆ ಭೇಟಿ ನೀಡಿ ಮತಯಾಚಿಸಲಾಯಿತು.
ದೇಶದ ಅಭಿವೃದ್ಧಿಯಲ್ಲಿ ನರೇಂದ್ರ ಮೋದಿಜಿ ಯವರ ಕೊಡುಗೆ ಅಪಾರ, ಈಗಾಗಲೇ ನಮ್ಮ ದೇಶವು ಅಭಿವೃದ್ಧಿ ಕಾರ್ಯ ದಲ್ಲಿ ಮುಂಚೂಣಿಯಲ್ಲಿದೆ. ಇನ್ನು ಕೆಲವೇ ಸಮಯದಲ್ಲಿ ನಮ್ಮ ದೇಶವು ವಿಶ್ವ ಗುರು ಅಗಲಿದೆ ಎಂದು ತಿಳಿಸಿದೆ.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರ ದ ಶಾಸಕರು ಶ್ರೀ ಲಾಲಾಜಿ ಮೆಂಡನ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಪಂಚಾಯತ್ ಉಪಾಧ್ಯಕ್ಷರು ಹೇಮಲತಾ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ ಹಿರೇಬೆಟ್ಟು ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿರೇಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ, ಕಂಚಿನ ಬೈಲು ಪ್ರದೇಶದ ಮರಾಠಿ ಸಮಾಜ ಮಂದಿರಕ್ಕೆ ಭೇಟಿ ನೀಡಿ ಮತಯಾಚಿಸಲಾಯಿತು.
ಶ್ರೀ ಲಾಲಾಜಿ ಮೆಂಡನ್ ಅವರು ತಂದಿರುವ ಅಭಿವೃದ್ಧಿ ಯೋಜನೆಗಳಿಗೆ ಇನ್ನಷ್ಟು ವೇಗ ನೀಡಿ ಕಾಪುವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಬೆಳಸಬೇಕೆಂಬ ಸಂಕಲ್ಪ ಹೊಂದಿದ್ದೇನೆ. ಅದಕ್ಕೆ ನಿಮ್ಮ ಬೆಂಬಲ ಅಗತ್ಯ ದಯವಿಟ್ಟು ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ನನ್ನನ್ನು ಗೆಲ್ಲಿಸಬೇಕಾಗಿ ಕೇಳಿಕೊಂಡೆ.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಪಂಚಾಯತ್ ಸದಸ್ಯೆ ವಿನಂತಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ, ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಸುಂದರ ನಾಯಕ್ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಬಡಗು ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ, ಆದಿಶೇಷ ನಗರ 80 ಪ್ರದೇಶಕ್ಕೆ ಭೇಟಿ ನೀಡಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ, ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಯ್ಯರ್ ಸೂರ್ಯ ನಗರದಲ್ಲಿ ಮತ ಯಾಚಿಸಲಾಯಿತು.
ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾಗೂ ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಜೆ ಪ್ರದೇಶದಲ್ಲಿ ಮತಯಾಚಿಸಲಾಯಿತು.