ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿಗಳ ಅಮಾನುಷ ಹತ್ಯೆ ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕಾನೂನು ವೈಫಲ್ಯದ ವಿರುದ್ಧ ದಿನಾಂಕ 12-07-2023 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ರಾಜ್ಯಪಾಲರಿಗೆ ಮನವಿ ನೀಡಲಾಯಿತು.