ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ಭಾಗದ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ಅಭಿಯಾನದ ಸಂಚಾಲಕರೊಂದಿಗೆ ದಿನಾಂಕ 10-09-2024 ರಂದು ಹಿರಿಯಡಕ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಸಂಚಾಲಕರು ತಮಗೆ ಜವಾಬ್ದಾರಿ ನೀಡಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗರಿಷ್ಠ ಸದಸ್ಯತ್ವ ನೋಂದಣಿ ಆಗುವಂತೆ ನೋಡಿಕೊಳ್ಳಿ ಎಂದು ಸಭೆಯಲ್ಲಿ ತಿಳಿಸಲಾಯಿತು.