ಮೂಡ ಹಗರಣದಲ್ಲಿ ಭಾಗಿಯಾಗಿರುವ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದರು, ಈ ಸಲುವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ದಿನಾಂಕ 26-09-2024 ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಸಂಸದರು, ಶಾಸಕರು, ಮಾಜಿ ಶಾಸಕರ ಉಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.