ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ಅವರ ನೇತೃತ್ವದಲ್ಲಿ ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ದಿನಾಂಕ 08-10-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
Gurme > News & Media > ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ಭಾಗಿ