News & Media
ಕಾಪು ವಿಧಾನಸಭಾ ಕ್ಷೇತ್ರ ಚುನಾವಣಾ ಅವಲೋಕನ ಸಭೆ
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ದಿನಾಂಕ 03-06-2023 ರಂದು ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ “ಅವಲೋಕನ ಸಭೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟ ಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ನಿಕಟ
2 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ವಾಜಪೇಯಿ ನಗರ ವಸತಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ 8 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಣೆ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ 8 ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಾಜಪೇಯಿ ನಗರ ವಸತಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಯ ಮಂಜೂರಾತಿ ಆದೇಶ ಪತ್ರವನ್ನು ಇಂದು ದಿನಾಂಕ 02-06-2023 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಪ್ರಭಾರಿ
ಎಲ್ಲೂರು ಗ್ರಾಮದಲ್ಲಿ ಗೋ ರುದ್ರಭೂಮಿ ನಿರ್ಮಾಣ
ಕಾಪು ತಾಲೂಕು ಎಲ್ಲೂರು ಗ್ರಾಮದಲ್ಲಿ ಗೋ ರುದ್ರಭೂಮಿ ನಿರ್ಮಾಣ – ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ಕಾಪು ತಾಲೂಕು ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು, ಇಂದು ದಿನಾಂಕ 02-06-2023 ರಂದು ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ
ಕಂದಾಯ, ಅರಣ್ಯ, ಮೆಸ್ಕಾಂ ಇಲಾಖಾಧಿಕಾರಿಗಳೊಂದಿಗೆ ಸಭೆ
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ದಿನಾಂಕ 01-06-2023 ರಂದು ಕಂದಾಯ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಮಳೆಗಾಲ ಸಮೀಪಿಸುತ್ತಿದ್ದು ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪದ ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡದೆ ಸಂತ್ರಸ್ತರಿಗೆ ತಕ್ಷಣದಲ್ಲಿ ಪರಿಹಾರ ಒದಗಿಸಬೇಕು. ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಅಪಾಯಕಾರಿ ಮರಗಳ ತೆರವಿಗೆ ಅರಣ್ಯ ಅಧಿಕಾರಿಗಳ ಹಾಗೂ ಮೆಸ್ಕಾಂ ಅಧಿಕಾರಿಗಳ ಸಮನ್ವಯತೆಯಿಂದ ಕರ್ತವೂರು ಕರ್ತವ್ಯ ನಿರ್ವಹಿಸಬೇಕು. 94/ಸಿ ಹಾಗೂ 94/ಸಿ.ಸಿ ಅಡಿ
1 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಪರ್ಕಳ ಎಜುಕೇಶನ್ ಸೊಸೈಟಿ (ರಿ.) ಪರ್ಕಳ ಶಾಲಾ ಪ್ರಾರಂಭೋತ್ಸವ ಪರ್ಕಳ ಎಜುಕೇಶನ್ ಸೊಸೈಟಿ (ರಿ.) ಪರ್ಕಳ ಇದರ ಆಡಳಿತಕ್ಕೆ ಒಳಪಟ್ಟ ಕನ್ನಡ ಮಧ್ಯಮ ಪೌಢಶಾಲೆ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023 – 24 ನೇ ಶೈಕ್ಷಣಿಕ ವರ್ಷದ “ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಇಂದು ದಿನಾಂಕ 01-06-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪರ್ಕಳ ಎಜುಕೇಶನ್
31 ಮೇ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಆಕಾಡೆಮಿ ಹೈಸ್ಕೂಲ್ ಕುತ್ಯಾರು ಕಾಪು ತಾಲೂಕು ಇದರ “ಶಾಲಾ ಪ್ರಾರಂಭೋತ್ಸವ” ಕಾರ್ಯಕ್ರಮದಲ್ಲಿ ಇಂದು ದಿನಾಂಕ 31-05-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು
ಸಮೃದ್ಧ ಸ್ವಾಭಿಮಾನಿ ಕಾಪು ಕನಸು
ವಿಜಯ ಕರ್ನಾಟಕ ಕನ್ನಡ ದಿನಪತ್ರಿಕೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ನೀಡಿದ ಸಂದರ್ಶನ.
ಕಾಪು ಕ್ಷೇತ್ರದಲ್ಲಿ ಶಾಸಕರ ಕಚೇರಿ ಉದ್ಘಾಟನೆ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಶಾಸಕರ ಕಚೇರಿಯನ್ನು ಕಾಪು ಆಡಳಿತ ಸೌಧದಲ್ಲಿ ತೆರೆಯಲಾಗಿದೆ. ಸೋಮವಾರದಿಂದ ಕಚೇರಿ ಕಾರ್ಯಾರಂಭ ಮಾಡಿದೆ. ಸಾರ್ವಜನಿಕರು ಕಚೇರಿಯಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕರು, ಪಕ್ಷದ ಮುಖಂಡರು ಪಾಲ್ಗೊಂಡಿದ್ದರು. ಕಚೇರಿ ಉದ್ಘಾಟನಾ ದಿನದಂದೇ ಜನಸ್ಪಂದನೆ! ಕಚೇರಿ ಉದ್ಘಾಟನಾ ಸಂದರ್ಭದಲ್ಲಿ ಅಲೆವೂರಿನ ಸುಜಾತ ಮತ್ತು ತನುಜಾ ಹಾಗು ವಿಮಲಾ ದಿನೇಶ ಪೂಜಾರಿ ಅವರಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರವನ್ನು ವಿತರಿಸಲಾಯಿತು. ಮೇ 5ರಂದು ರಿಕ್ಷಾದಲ್ಲಿ