News & Media
ಶಿರ್ವ ಪೇಟೆಯಲ್ಲಿ ಪಾದಯಾತ್ರೆ ಹಾಗೂ ಬಹಿರಂಗ ಸಭೆ – ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮ ಭಾಗಿ
ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಪೇಟೆಯಲ್ಲಿ ಪಾದಯಾತ್ರೆ ಹಾಗೂ ಬಹಿರಂಗ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಫೈರ್ ಬ್ರಾಂಡ್ ನಾಯಕ, ಹಿಮಂತ್ ಬಿಸ್ವಾ ಶರ್ಮ ರವರು ಭೇಟಿ ನೀಡಿದರು. ಕಾಪು ಕ್ಷೇತ್ರದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರು ಶ್ರೀ ಲಾಲಾಜಿ ಮೆಂಡನ್ ಅವರು, ಕಾಪು ಕ್ಷೇತ್ರ ಸಮರ್ಥ ನಾಯಕ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕವಾಗಿ, ಗುರುತಿಸಿಕೊಂಡಿರುವ ಸಮಾಜ ಸೇವಕ ಗುರ್ಮೆ
7 ಮೇ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಮತಯಾಚಿಸಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕ ಕ್ಷೇತ್ರ ಕ್ಕೆ ಹಲವಾರು ಅನುದಾನಗಳನ್ನು ನೀಡಿದೆ, ಇನ್ನಷ್ಟು ಯೋಜನೆಗಳನ್ನು ಬಿಜೆಪಿ ಸರ್ಕಾರವು ನಡೆಸಿ ಕೊಡಲಿದೆ ಕಾಪು ಕ್ಷೇತ್ರ ದ ಅಭಿವೃದ್ದಿಗೆ ಗುರ್ಮೆ ಸುರೇಶ್ ಶೆಟ್ಟಿ ಯವರ ಅಗತ್ಯ ವಿದೆ ನಿಮ್ಮ
6 ಮೇ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಮಣಿಪಾಲ್ ನಗರ ವ್ಯಾಪ್ತಿಯ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್ lV ಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು. ನನ್ನ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನೋಡಿ ಹಾಗೂ ನಾನು ಮಾಡಿದ ಕೆಲಸವನ್ನು ನೋಡಿ ನನಗೆ ಈ ಜವಾಬ್ದಾರಿಯನ್ನು ಕೊಟ್ಟಿದೆ. ಹಾಗಾಗಿ ಕಾಪು ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಗೊಳಿಸುವ ಕನಸು ಇದೆ. ಇದಕ್ಕೆ ನಿಮ್ಮ ಬೆಂಬಲ ಅಗತ್ಯ ಮೇ 10 ರಂದು ತಪ್ಪದೆ ಮತದಾನ ಮಾಡಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಕಾರಣವಾಗಬೇಕು ಎಂದು ಹೇಳಿದೆ. ಈ ಸಂದರ್ಭದಲ್ಲಿ
5 ಮೇ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾರಾಯಣಗುರು ರಸ್ತೆ, ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರ್ ಹಾಗೂ ಪಿಲಾರ್ ಕುಂಜಿ ಗುಡ್ಡೆ ಪ್ರದೇಶದಲ್ಲಿ ಮತಯಾಚಿಸಲಾಯಿತು. ಈ ಸಂಧರ್ಭ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶರತ್ ಶೆಟ್ಟಿ, ಮುದರಂಗಡಿ ಶಕ್ತಿಕೇಂದ್ರ ಅಧ್ಯಕ್ಷರಾದ ಶಿವರಾಮ್ ಭಂಡಾರಿ, ಪೆರ್ನಾಲ್ ಭೂತ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾಗೂ ಉದಯ್, ಬೆಳ್ಮಣ್ ಪಂಚಾಯತ್ ಸದಸ್ಯರಾದ ಶಂಕರ್ ಕುಂದರ್ ಸೂಡ ಹಾಗೂ
ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ
ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ನಡೆಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮಾತಾಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ
ಉಚ್ಚಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉಚ್ಚಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾರಾಯಣಗುರು ರಸ್ತೆಯಲ್ಲಿ ಮಾತಾಯಾಚನೆ ಮಾಡಿದರು. ಈ ಸಂಧರ್ಭ ನೆರೆದಿದ್ದ ಸಭೆಯನ್ನು ಉದ್ದಶಿಸಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿಯವರು ವ್ಯಕ್ತಿಗಿಂತ ಪಕ್ಷ ಮುಖ್ಯ ಪಕ್ಷಗಿಂತ ರಾಷ್ಟ್ರ ಮುಖ್ಯ, ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ನನಗೆ ಸೇವೆ ಮಾಡಲು ಅವಕಾಶ ಮಾಡಿಕೊಡಿ ಹಾಗೆ ಬಿಡುಗಡೆಗೊಂಡಿರುವ ಪ್ರಣಾಳಿಕೆಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಡುವುದಾಗಿ ಭರವಸೆ ನೀಡಿದರು.
ಶಿರೂರು ಹರಿಖಂಡಿಗೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡರು
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಶಿರೂರು ಹರಿಖಂಡಿಗೆಯಲ್ಲಿ ಮಾತಾಯಾಚನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ ನೆರವೇರಿತು. ಕಾಂಗ್ರೆಸ್ ಪಕ್ಷದಿಂದ ಸಂತೋಷ್ ಕುಲಾಲ್ ಬೈರಂಪಳ್ಳಿ ಮತ್ತು ಕಾಂಗ್ರೆಸ್ ಹಾಗೂ ಶ್ರಮಿಕ ತಂಡ ಬೈರಂಪಳ್ಳಿ ಜಂಟಿಯಾಗಿ ಸಂತೋಷ್ ಪೂಜಾರಿ ಹಾಲಕ್ಕಿ, ಪ್ರೇಮ ಸಂತೋಷ್, ಸೀತಾ ಪೂಜಾರಿ, ಲಲಿತಾ ಪೂಜಾರಿ, ಲಕ್ಷ್ಮಿ, ವನಜಾ, ಬಸವ, ಗುಲಾಬಿ, ಯಶೋದ, ಕೃಷ್ಣ, ಧನರಾಜ್, ದಿನೇಶ್, ಸುಧೀರ್, ಸ್ವಸ್ತಿಕ್, ಶೇಖರ್
ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ
ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಪ್ರದೇಶದಲ್ಲಿ ಮತಯಾಚನೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಮಾರ್ಪಳ್ಳಿ ಪ್ರದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಗುರ್ಮೆ ಸುರೇಶ್ ಶೆಟ್ಟಿ ಯವರು ಇನ್ನು ಹೆಚ್ಚಾಗಿ ಮಾಡಲಿದ್ದಾರೆ ಎಂಬ ಭರವಸೆ ನೀಡಿದರು. ನಂತರ ಮಾತನಾಡಿ, ಶ್ರೀ ನರೇಂದ್ರ ಮೋದಿಯವರು ದೇಶಕ್ಕೆ ನೀಡಿರುವ ಕೊಡುಗೆಗಳ ವಿವರ ನೀಡಿ ಭಾರತ ದೇಶವು ಅವರ ಸಾರಥ್ಯದಲ್ಲಿ
ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ
ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು ಕಾಪುವಿನ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯದಲ್ಲಿ ನೆರವೇರಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಪ್ರಕಟಿಸಿದರು. ಪ್ರಕಟಣೆ ಬಳಿಕ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುವುದಾಗಿ ಭರವಸೆ ಕೊಟ್ಟು, ನಾವೆಲ್ಲರೂ ಕಾಪು ಕ್ಷೇತ್ರವನ್ನು ರಾಜ್ಯದ ನಂಬರ್ 1 ಕ್ಷೇತ್ರವನ್ನಾಗಿ ಮಾಡೋಣ ಎಂದು ಹೇಳಿದರು. ಈ ಸಂಧರ್ಭ ಕಾಪು ವಿಧಾನಸಭಾ ಶಾಸಕರಾದ ಶ್ರೀ ಲಾಲಾಜಿ
ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ
ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ. ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾತನಾಡಿ ಪಕ್ಷದದಲ್ಲಿ ಮಾಡಿದ ನಿಸ್ವಾರ್ಥ ಸೇವೆಯ ಮುಂದಿನ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಕೊಟ್ಟರು. ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿವರು ಜನರ