News & Media
26 ಏಪ್ರಿಲ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಸ್ಥಳೀಯರೊಂದಿಗೆ ಸಮಾಲೋಚಿಸಿ ಮಾತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಯಶ್ರೀ ತೆಂಕ, ಪಡುಬಿದ್ರೆ ಮಹಾಶಕ್ತಿಕೇಂದ್ರ ಅಧ್ಯಕ್ಷರು ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಗಿತಾಂಜಲಿ ಸುವರ್ಣ, ಹಿರಿಯರಾದ ಗಂಗಾಧರ್ ಸುವರ್ಣ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಕೇಶವ ಮೊಯ್ಲಿ, ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪ್ರಮುಖರು ಹಾಗೂ ಸ್ಥಳೀಯ ಪ್ರಮುಖರಾದ ಸತೀಶ್
25 ಏಪ್ರಿಲ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಕಾಪು ವಿಧಾನ ಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಾಯಿತು. ಮುಂಬಯಿ ಉತ್ತರ ಸಂಸದರಾದ ಗೋಪಾಲ ಶೆಟ್ಟಿ ಹಾಗೂ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಕಾಪು ವಿಧಾನಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಾಯಿತು.
ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಪತ್ರಿಕಾಗೋಷ್ಠಿ
ಭಾರತೀಯ ಜನತಾ ಪಕ್ಷ ಎಲ್ಲ ಪ್ರದೇಶಗಳ ಅಭಿವೃದ್ಧಿಗೆ ನೀಲ ನಕಾಶೆ ರೂಪಿಸಿದೆ. 2023ಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಯಾವ ರೀತಿಯಲ್ಲಿ ಆಗಬೇಕು ಎಂಬ ಬಗ್ಗೆ ಸ್ಪಷ್ಟ ಕಲ್ಪನೆ ಬಿಜೆಪಿಗೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಮತಯಾಚನೆ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು. ಸರಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವಿದೆ. ಅಭಿವೃದ್ಧಿಗಾಗಿ
24 ಏಪ್ರಿಲ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಶಾಸಕರಾದ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ಭೇಟಿ ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ ಕರ್ಕೇರ, ಉಪಾಧ್ಯಕ್ಷರು ಪವಿತ್ರ ಗಿರೀಶ್ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪ್ರಮುಖರಾದ ಮಿಥುನ್ ಹೆಗ್ಡೆ, ಶರಣ್ ಹೆಜಮಾಡಿ, ಶಿವಕುಮಾರ್, ಮೋಹನ್ ಸುವರ್ಣ, ಲೀಲೇಶ್ ಸುವರ್ಣ, ಬಬಿತ, ಪ್ರಸಾದ್ ಹೆಜಮಾಡಿ, ನಿತಿನ್ ಹೆಜಮಾಡಿ, ಚಂದ್ರಶೇಖರ, ಅನಿಲ್, ರವೀಂದ್ರ
23 ಏಪ್ರಿಲ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳ, ಗ್ರಾಮ ಪಂಚಾಯತ್ ಸದಸ್ಯರ, ಕಾರ್ಯಕರ್ತರ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಲಾಯಿತು.
22 ಏಪ್ರಿಲ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಮತಯಾಚಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್, ಅನಿಲ್ ಕುಮಾರ್, ನವೀನ್ ಅಮೀನ್ ಹಾಗೂ ಪಕ್ಷದ ಪ್ರಮುಖರಾದ ಸುರೇಂದ್ರ ಪಣಿಯೂರು, ನವೀನ್ ಎಸ್ ಕೆ, ಕುಶ
ಉದ್ಯಾವರ ಗ್ರಾ.ಪಂ. ಸದಸ್ಯರಾದ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಆಗಿರುವ ಶ್ರೀ ಮಿಥೇಶ್ ಪೂಜಾರಿ ಅವರನ್ನು ಪಕ್ಷದ ಶಾಲು ನೀಡಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರು ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಮಾನ್ಯ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್, ಕ್ಷೇತ್ರ ಅಧ್ಯಕ್ಷರು ಶ್ರೀ ಶ್ರೀಕಾಂತ್ ನಾಯಕ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ
21 ಏಪ್ರಿಲ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಸಭೆಗಳು
80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ನೇತಾಜಿ ನಗರ, ರಾಜೀವನಗರ, ಶಾಂತಿನಗರ ಹಾಗೂ ಕುಕ್ಕುದಕಟ್ಟೆ ಪ್ರದೇಶದ ನಿವಾಸಿಗಳ ಮನೆ ಮನೆಗೆ ತೆರಳಿ ಮತಯಾಚಿಸಲಾಯಿತು. ಈ ವೇಳೆ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್, ಕ್ಷೇತ್ರ ಚುನಾವಣಾ ಉಸ್ತುವಾರಿಗಳಾದ ಶ್ರೀಮತಿ ಸುಲೋಚನಾ ಭಟ್ ಮತ್ತು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆ
ಭಾರತೀಯ ಜನತಾ ಪಾರ್ಟಿ ಪಡುಬಿದ್ರೆ ಮಹಾಶಕ್ತಿಕೇಂದ್ರ ಇದರ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ರವರು ಭಾಗವಹಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವಿ ಶೆಟ್ಟಿ, ಪಡುಬಿದ್ರೆ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು ಶಿವಪ್ರಸಾದ್ ಶೆಟ್ಟಿ, ಪಡುಬಿದ್ರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶಶಿಕಾಂತ್ ಪಡುಬಿದ್ರೆ, ಹಾಗೂ
ಶ್ರೀ ಯಶ್ಪಾಲ್ ಸುವರ್ಣ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ
ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಯಶ್ಪಾಲ್ ಸುವರ್ಣ ಅವರ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅಭ್ಯರ್ಥಿಗೆ ಶುಭ ಹಾರೈಸಿದೆನು. ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಟ್ಟಾರ್ ರತ್ನಾಕರ್ ಹೆಗ್ಡೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.