News & Media
65.60 ಲಕ್ಷ ರೂಪಾಯಿ ಅನುದಾನದ ಹೆಜಮಾಡಿ ಸ.ಹಿ.ಪ್ರಾ.ಶಾಲಾ ವಿವೇಕ ಶಾಲಾ ಕೊಠಡಿ ಉದ್ಘಾಟನೆ
ಹೆಜಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 65.60 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ದಿನಾಂಕ 02-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಆರ್ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸತೀಶ್ ನಾಯಕ್, ಮುಂಬಯಿಯ ಹಳೆ
13 ಲಕ್ಷ ಅನುದಾನದಲ್ಲಿ ಕಟಪಾಡಿ ನಾಯ್ಕರ ತೋಟ ರಸ್ತೆ ಅಭಿವೃದ್ಧಿ- ಗುದ್ದಲಿ ಪೂಜೆ
ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ಕರ ತೋಟಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ದಿನಾಂಕ 02-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಸುಮಾರು 40 ವರ್ಷಗಳ ಬೇಡಿಕೆಯ ರಸ್ತೆಗೆ ಅನುದಾನ ಒದಗಿಸಿಕೊಟ್ಟ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ನಾಯ್ಕರ ತೋಟ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್
ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭ
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ, ಕೇರಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರೀಫ್ ಮೊಹಮ್ಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 01-09-2024 ರಂದು ಆಯೋಜಿಸಿದ್ದ “ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ” ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್
24 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಗಾಳಿ ಮಳೆಗೆ ಕಟಪಾಡಿ ಮೂಡಬೆಟ್ಟು ನಿವಾಸಿ ಮನೆ ಗೋಡೆ ಕುಸಿತ – ಶಾಸಕರ ಭೇಟಿ ಭಾರಿ ಗಾಳಿ ಮಳೆಗೆ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಬೆಟ್ಟು ನಿವಾಸಿ ಗೋಪಾಲ ಪಾಣರ ಅವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ದಿನಾಂಕ 24-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕಟಪಾಡಿ
23 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಭಾರಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ – ಇಲಾಖಾಧಿಕಾರಿಗಳೊಂದಿಗೆ ಶಾಸಕರ ಭೇಟಿ ಪರಿಶೀಲನೆ ಭಾರಿ ಗಾಳಿ ಮಳೆಗೆ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿನಡ್ಕ ನಿವಾಸಿ ಇಂದಿರಾ ಅವರ ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿ ಉಂಟಾಗಿದ್ದು, ದಿನಾಂಕ 23-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ
22 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ವತಿಯಿಂದ ಶಾಸಕರಿಗೆ ಅಭಿನಂದನೆ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ವತಿಯಿಂದ ದಿನಾಂಕ 22-07-2023 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಭಿನಂದನಾ ಸಮಾರಂಭ ನೆರವೇರಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕರು ನಮ್ಮ ಸಮಾಜದಲ್ಲಿ ಅತಿ ಹಿಂದುಳಿದ ಸಮುದಾಯದಲ್ಲಿ ಕೊರಗ ಸಮುದಾಯವು ಒಂದು. ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ ಯಾರೂ ಕನಿಷ್ಟರಲ್ಲ. ಕೊರಗ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ
ಮಧುಮೇಹ ಚುಚ್ಚುಮದ್ದು/ಔಷಧಿ ಲಭ್ಯತೆ ಕ್ರಮಕ್ಕೆ ಆರೋಗ್ಯ ಸಚಿವರಿಗೆ ಮನವಿ
ಕಳೆದ 2-3 ತಿಂಗಳಿನಿಂದ ಮಧುಮೇಹ ಚುಚ್ಚುಮದ್ದು/ಔಷಧಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ದೊರಕುತ್ತಿಲ್ಲ. ಈ ಸಮಸ್ಯೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿಯೂ ಇದ್ದಿರಬಹುದು. ಈ ದುಬಾರಿ ಬೆಲೆಯ ಚುಚ್ಚುಮದ್ದು/ಔಷಧಿ ಖರೀದಿಸಲು ಬಡವರಿಗೆ ಆಗುತ್ತಿಲ್ಲ. ಆದುದರಿಂದ ಅತಿ ತುರ್ತಾಗಿ ಎಲ್ಲಾ ಆಸ್ಪತ್ರೆಗಳಲ್ಲೂ ಮಧುಮೇಹ ಚುಚ್ಚುಮದ್ದು/ಔಷಧಿ ಸರಬರಾಜು ಮಾಡಿ ಸದಾ ಕಾಲ ಎಲ್ಲಾ ಕಡೆಗಳಲ್ಲಿ ಲಭ್ಯ ಇರುವಂತೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನಕ್ಕೆ ತಂದಿರುತ್ತಾರೆ.
ರಾಜಕೀಯ ನಾಯಕರ ಉಪಚಾರಕ್ಕೆ ಐ.ಎ.ಎಸ್ ಅಧಿಕಾರಿಗಳ ನೇಮಕ ಖಂಡಿಸಿ ಪ್ರತಿಭಟನೆ
ರಾಜಕೀಯ ನಾಯಕರ ಉಪಚಾರಕ್ಕೆ ಐ.ಎ.ಎಸ್ ಅಧಿಕಾರಿಗಳ ನೇಮಕ ಮಾಡಿದ್ದು ಖಂಡನೀಯ ಎಂದು ಪ್ರಶ್ನಿಸಿದ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿದ್ದು, ಇದನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ದಿನಾಂಕ 20-07-2023 ರಂದು ನಡೆದ ಧರಣಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಂಗ್ರೆಸ್ ಸರ್ಕಾರದ ಸಂವಿಧಾನ ವಿರೋಧಿ ಧೋರಣೆಯ ಬಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಅಡಿಕೆ ಸಹಕಾರಿ ಸಂಘಗಳ ಸಹಕಾರ ಮಹಾಮಂಡಳಿ ಶಿವಮೊಗ್ಗ ಇದರ
ವಿವಿಧ ವಿಷಯಗಳ ಕುರಿತು ಸದನದ ಗಮನ ಸೆಳೆದ ಶಾಸಕರು
ಅನುದಾನಿತ ಪ್ರಾಥಮಿಕ ಶಾಲೆಗಳ ಶಿಕ್ಷಕರ ನೇಮಕಾತಿ, ಕಿಂಡಿ ಆಣೆಕಟ್ಟು ನಿರ್ಮಾಣ, ತಡೆಗೋಡೆ ನಿರ್ಮಾಣ, ಯಕ್ಷಗಾನ, ಕಂಬಳ, ದೈವರಾಧನೆ ಕುರಿತು ಸದನದ ಗಮನ ಸೆಳೆದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಕಳೆದ 21 ವರ್ಷಗಳಿಂದ ಶಿಕ್ಷಕರ ನೇಮಕಾತಿಯಾಗಿಲ್ಲ. ಸರಕಾರ ಇದರ ನೇಮಕಾತಿಗೆ ಅವಕಾಶ ನೀಡಬೇಕು. ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಶೂ ಸಾಕ್ಸ್ ಗಳನ್ನು ಜೊತೆಗೆ ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯ ನೀಡಬೇಕು. ಸರಕಾರಿ ಶಾಲಾ ಶಿಕ್ಷಕರಿಗೆ ನೀಡುವ ಜ್ಯೋತಿ ಸಂಜೀವಿನಿ ಆರೋಗ್ಯ ಭಾಗ್ಯ
16 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಪೆರ್ಣನ ಊರುಡ್ ಕೆಸರ್ದ ಗೊಬ್ಬು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪೆರ್ಣಂಕಿಲ ಇಲ್ಲಿ ದಿನಾಂಕ 16-07-2023 ರಂದು ನಡೆಯುತ್ತಿರುವ ಮಾಲಿಂಗ ಗಣಪನ ಸಾನಿಧ್ಯೊಡ್ “ಪೆರ್ಣನ ಊರುಡ್ ಕೆಸರ್ದ ಗೊಬ್ಬು” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಹಡಿಲಿನಲ್ಲಿ ಹಸಿರು ಕಾರ್ಯಕ್ರಮ ಜೆ.ಸಿ.ಐ ಉಡುಪಿ ಇಂದ್ರಾಳಿ ವತಿಯಿಂದ ಅನುದಾನಿತ ಕುದಿ ವಿಷ್ಣುಮೂರ್ತಿ ಪ್ರೌಢಶಾಲೆ ದತ್ತು ಸ್ವೀಕಾರ ಕಾರ್ಯಕ್ರಮದ ಸಹಾಯಾರ್ಥ ದಿನಾಂಕ 16-07-2023 ರಂದು ನಡೆದ “ಹಡಿಲಿನಲ್ಲಿ ಹಸಿರು” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು